ಭಾನುವಾರ, ಏಪ್ರಿಲ್ 18, 2021
25 °C

ಮೌಲಾನಾ ಅಬ್ದುಲ್ ಕಲಾಂ ಆಜಾದ್‌ಗೆ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸಂಸತ್ ಭವನದಲ್ಲಿರುವ ಅವರ ಭಾವಚಿತ್ರಕ್ಕೆ ಭಾನುವಾರ ಪುಷ್ಪ ನಮನ ಸಲ್ಲಿಸಲಾಯಿತು.



ಲೋಕಸಭಾಧ್ಯಕ್ಷೆ ಮೀರಾ ಕುಮಾರ್, ವಿರೋಧ ಪಕ್ಷ ನಾಯಕಿ ಸುಷ್ಮಾ ಸ್ವರಾಜ್,  ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಸೇರಿ ಹಲವರು ಗೌರವ ಸಮರ್ಪಿಸಿದರು. 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.