ಶುಕ್ರವಾರ, ಏಪ್ರಿಲ್ 23, 2021
31 °C

ಮೌಲ್ಯವರ್ಧಿತ ಸೇವೆ: ಟ್ರಾಯ್ ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮೊಬೈಲ್ ಮೌಲ್ಯವರ್ಧಿತ ಸೇವೆಗಳಿಗೆ ಸಂಬಂಧಿಸಿದಂತೆ (ಎಂವಿಎಎಸ್) ಶೀಘ್ರದಲ್ಲೇ ಕರಡು ಸಲಹೆಯನ್ನು ಸಿದ್ಧಪಡಿಸಲಾಗುವುದು ಹಾಗೂ ಜೂನ್ ಅಂತ್ಯದೊಳಗೆ ಈ ಶಿಫಾರಸ್ಸುಗಳನ್ನು ಸಲ್ಲಿಸಲಾಗುವುದು ಎಂದು ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರ (ಟ್ರಾಯ್)  ಹೇಳಿದೆ.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಟ್ರಾಯ್’ ಆಧ್ಯಕ್ಷ ಜೆ.ಎಸ್ ಶರ್ಮಾ ಈ ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.