ಭಾನುವಾರ, ಏಪ್ರಿಲ್ 18, 2021
31 °C

ಮ್ಯಾನ್ಮಾರ್ ಭೂಕಂಪನ: 26 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾಂಗೂನ್ (ಎಎಫ್‌ಪಿ): ಮ್ಯಾನ್ಮಾರ್‌ನಲ್ಲಿ ಕಳೆದ ವಾರಾಂತ್ಯ ಸಂಭವಿಸಿದ 6.8 ತೀವ್ರತೆಯ ಭೂಕಂಪನದಿಂದ ಇದುವರೆಗೂ ಸತ್ತವರ ಸಂಖ್ಯೆ 26ಕ್ಕೆ ಏರಿದೆ, 12 ಜನರು ನಾಪತ್ತೆಯಾಗಿದ್ದಾರೆ ಮತ್ತು 230 ಮಂದಿ ಗಾಯಗೊಂಡಿದ್ದಾರೆ ಎಂದು ಮ್ಯಾನ್ಮಾರ್‌ನ ರೆಡ್ ಕ್ರಾಸ್ ಸಂಸ್ಥೆ  ಮಂಗಳವಾರ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.