ಯಕೃತ್ ಕಸಿ ಶಸ್ತ್ರಚಿಕಿತ್ಸೆಗೆ ಸಹಕರಿಸಿ
ನಾನು ಕಳೆದ ನಾಲ್ಕು ವರ್ಷಗಳಿಂದ ಯಕೃತ್ ಸಮಸ್ಯೆ ಹಾಗೂ ಅಕ್ಯೂಟ್ ಗ್ಯಾಸ್ಟ್ರೊಎಂಟರಿಟಿಸ್ ಸಮಸ್ಯೆಯಿಂದ ಬಳಲುತ್ತಿದ್ದೀನಿ. ಸಧ್ಯ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ನೀಡುತ್ತಿರುವ ವೈದ್ಯರು ವೆಲ್ಲೂರಿನ ಕ್ರಿಶ್ಚಿಯನ್ ಆಸ್ಪತ್ರೆಯಲ್ಲಿ ಯಕೃತ್ ಕಸಿ ಮಾಡಿಸಿಕೊಳ್ಳಲು ಸೂಚಿಸಿದ್ದಾರೆ.
ಈ ಚಿಕಿತ್ಸೆ ದುಬಾರಿಯಾಗಿದ್ದು, ಇದಕ್ಕೆ ಒಟ್ಟು 10-15 ಲಕ್ಷ ರೂಪಾಯಿ ಖರ್ಚಾಗುತ್ತದೆ ಎಂದಿದ್ದಾರೆ. ಆರ್ಥಿಕವಾಗಿ ಸದೃಢನಲ್ಲದ ನಾನು ಇಷ್ಟೊಂದು ಹಣ ಹೊಂದಿಸುವುದು ನನಗೆ ಕಷ್ಟವಾಗಿದೆ. ದಯಮಾಡಿ ದಾನಿಗಳು ಈ ನನ್ನ ಶಸ್ತ್ರಚಿಕಿತ್ಸೆಗೆ ಹಣ ಸಹಾಯ ಮಾಡಿ ಸಹಕರಿಸುವರೆಂದು ನಾನು ನಂಬಿದ್ದೇನೆ.
ನನ್ನ ವಿಜಯ ಬ್ಯಾಂಕ್ ಉಳಿತಾಯ ಖಾತೆ ಸಂಖ್ಯೆ: 115401010005373.
ಸುಧಾಕರ ಶೆಟ್ಟಿ, ವಿಜಯ ಬ್ಯಾಂಕ್, ನಾಡ ಶಾಖೆ, ಕುಂದಾಪುರ ತಾಲ್ಲೂಕು, ಉಡುಪಿ ಜಿಲ್ಲೆ.
ದೂರವಾಣಿ: 94493-66647
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.