ಗುರುವಾರ , ಜೂನ್ 24, 2021
25 °C

ಯಡಿಯೂರಪ್ಪ ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಪಿಟಿಐ): ಮರಳಿ ಮುಖ್ಯಮಂತ್ರಿಯಾಗಲು ಇನ್ನಿಲ್ಲದ ಪ್ರಯತ್ನಕ್ಕೆ ಕೈ ಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಬಜೆಟ್ ಮಂಡನೆ ನಂತರ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಬುಧವಾರ ಸಂಜೆ ನವದೆಹಲಿಯತ್ತ ತೆರಳಿದ್ದಾರೆ.ಅಲ್ಲಿ ಅವರು ಬಿಜೆಪಿಯ ಹಿರಿಯನಾಯಕ ಎಲ್.ಕೆ.ಅಡ್ವಾಣಿ ಸೇರಿದಂತೆ ಸುಷ್ಮಾ ಸ್ವರಾಜ್, ರಾಜ್‌ನಾಥ್‌ಸಿಂಗ್‌ಅವರನ್ನೂ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.