ಗುರುವಾರ , ಜೂನ್ 17, 2021
29 °C

ಯಾಹೂ ವಿರುದ್ಧದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಯಾಹೂ ವೆಬ್‌ಸೈಟ್‌ನಲ್ಲಿ ಆಕ್ಷೇಪಾರ್ಹ ವಿಷಯಗಳಿವೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ಸೋಮವಾರ ವಜಾಗೊಳಿಸಿದೆ.ಅರ್ಜಿದಾರರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿ ಯಾಹೂ ವಿರುದ್ಧ ಕ್ರಮ ಜರುಗಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಆಡಳಿತಾತ್ಮಕ ಸಿವಿಲ್ ನ್ಯಾಯಾಧೀಶ ಪ್ರವೀಣ್ ಸಿಂಗ್ ವಜಾಗೊಳಿಸಿದರು.  ಕೋಮುವಾದ ಅಥವಾ ಸಮಾಜಕ್ಕೆ ಕೆಡುಕುಂಟು ಮಾಡುವಂತಹ ವಿಷಯಗಳನ್ನು ತೆಗೆದು ಹಾಕುವಂತೆ 2011ರ ಡಿಸೆಂಬರ್‌ನಲ್ಲಿ ಯಾಹೂ ವೆಬ್‌ಸೈಟ್ ಸೇರಿದಂತೆ 22 ಸಾಮಾಜಿಕ ಸಂಪರ್ಕ ತಾಣಗಳಿಗೆ ನ್ಯಾಯಾಲಯ ಸೂಚನೆ ನೀಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.