ಬುಧವಾರ, ಜೂನ್ 16, 2021
26 °C

ಯಾಹೂ: 1000 ಉದ್ಯೋಗಗಳಿಗೆ ಕತ್ತರಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್ (ಪಿಟಿಐ): ಇಂಟರ್‌ನೆಟ್ ದೈತ್ಯ ಕಂಪೆನಿ ಯಾಹೂ, 1000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಸಾಧ್ಯತೆ ಇದೆ.  ಕಂಪೆನಿಯ ಕಾರ್ಯನಿರ್ವಹಣೆಗೆ ಹೊಸರೂಪ ನೀಡುವ ಪ್ರಯತ್ನದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.



ಕಂಪೆನಿಯ ಸಂಶೋಧನಾ ವಿಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಉದ್ಯೋಗಗಳು ಕಡಿತಗೊಳ್ಳುವ ಸಂಭವವಿದೆ.  ಯಾಹೂ ಲಾಬ್ಸ್‌ನ ಮುಖ್ಯಸ್ಥರಾಗಿರುವ ಭಾರತೀಯ ಮೂಲದ ಪ್ರಭಾಕರ್ ರಾಘವನ್ ಕೂಡ  ಹುದ್ದೆ ತೊರೆಯುವ ಸಾಧ್ಯತೆ ಇದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.