ಗುರುವಾರ , ಮೇ 13, 2021
16 °C

ಯುನಾನಿ ವೈದ್ಯರ ನೋಂದಣಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಂಶ ಪಾರಂಪರಿಕ ವೈದ್ಯರಿಗೆ ಆಯುರ್ವೇದ, ಯುನಾನಿ ವೈದ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ವಂಶ ಪಾರಂಪರಿಕ ವೈದ್ಯರ ಪರಿಷತ್ತಿನ ಅಧ್ಯಕ್ಷ ವೈ.ಎಚ್.ವಜೀರ್ ಅಹಮದ್ ಒತ್ತಾಯಿಸಿದ್ದಾರೆ.ಗ್ರಾಮೀಣ ಪ್ರದೇಶಗಳಲ್ಲಿ, ದೂರದ ಹಳ್ಳಿಗಾಡಿನಲ್ಲಿ ಅನೇಕ ದಶಕಗಳಿಂದ ನಿರಂತರವಾಗಿ ಕಡು ಬಡವರಿಗೆ ಆರೋಗ್ಯ ರಕ್ಷಣೆ ನೀಡುತ್ತಿರುವವರು ನಾವು ಮಾತ್ರ. ಅವರಿಗೆ ಈ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.