ಮಂಗಳವಾರ, ಅಕ್ಟೋಬರ್ 22, 2019
26 °C

ಯುವಕನಿಗೆ ಗುಂಡೇಟು

Published:
Updated:

ಆಗ್ರಾ (ಪಿಟಿಐ): ಉಚಿತವಾಗಿ ದಿನಪತ್ರಿಕೆ ನೀಡಲು ಒಪ್ಪದ ಯುವಕನ ಮೇಲೆ ಬಿಜೆಪಿ ಮುಖಂಡರ ಪುತ್ರನೊಬ್ಬ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ.`ಬಿಜೆಪಿ ಮುಖಂಡ ರಾಣಾ ಪ್ರತಾಪ್ ಅವರ ಪುತ್ರ ವಿಕಾಸ್ ಮತ್ತು ಆತನ ಗೆಳೆಯ ಅಜಿತ್, 22 ವರ್ಷದ ರಾಮ್ ಕುಮಾರ್‌ಗೆ ಮನಬಂದಂತೆ ಥಳಿಸಿದ್ದಾರೆ. ಅನಂತರ ಯುವಕನ ಎದೆಗೆ ಗುಂಡು ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರಾಮ್‌ಗೆ ಇಲ್ಲಿನ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದೆ~ ಎಂದು ಪೊಲೀಸರು ತಿಳಿಸಿದ್ದಾರೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)