ಬುಧವಾರ, ಮೇ 12, 2021
17 °C

ಯುವಜನೋತ್ಸವಕ್ಕೆ ಮಂಗಳೂರು ಆತಿಥ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು:  ಸ್ವಾಮಿ ವಿವೇಕಾನಂದ ಅವರ ಜನ್ಮ ದಿನ ಆಚರಣೆ ಪ್ರಯುಕ್ತ ಪ್ರತಿ ವರ್ಷ ನಡೆಯುವ ರಾಷ್ಟ್ರ ಮಟ್ಟದ ಯುವಜನೋತ್ಸವದ ಈ ಬಾರಿಯ ಆತಿಥ್ಯದ ಅವಕಾಶ ಮಂಗಳೂರಿಗೆ ದಕ್ಕಿದೆ.ಜನವರಿ 12ರಿಂದ ಆರಂಭವಾಗುವ ಐದು ದಿನಗಳ ಉತ್ಸವವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಉದ್ಘಾಟಿಸಲಿದ್ದಾರೆ. ನಗರದ 10 ಕಡೆಗಳಲ್ಲಿ 5 ಸಾವಿರ ಯುವ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎನ್.ಎಸ್.ಚನ್ನಪ್ಪ ಗೌಡ ಶುಕ್ರವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.