ಬುಧವಾರ, ಏಪ್ರಿಲ್ 14, 2021
24 °C

ಯುವತಿಯರ ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಒಂದೇ ಕುಟುಂಬದ ಐವರು ಯುವತಿಯರ ಮೇಲೆ ಭೂಮಾಲಿಕ ಹಾಗೂ ಆತನ ಸಹಚರರು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನುಷ ಘಟನೆ  ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.

ಕೂಲಿ ಕಾರ್ಮಿಕ ಮೊಹಮ್ಮದ್ ಬೂಟಾ ತಾನು ಮಾಡಿದ ಕೆಲಸಕ್ಕೆ ವೇತನ ನೀಡುವಂತೆ ಆಗ್ರಹಿಸಿದ್ದ. ಇದರಿಂದ  ಸಿಟ್ಟಿಗೆದ್ದ ಭೂಮಾಲಿಕರಾದ ಮಾರಾ ಜಾತ್ ಮತ್ತು ಜಹೀರ್ ಜಾತ್, ಬೂಟಾ ಹಾಗೂ ಆತನ ಪತ್ನಿಯನ್ನು ಕಟ್ಟಿಹಾಕಿ, ಅವರ ಐವರು ಪುತ್ರಿಯರ ಮೇಲೆ ಅತ್ಯಾಚಾರವೆಸಗಿದರು ಎಂದು ವರದಿ ಯಾಗಿದೆ.



ಮನೆಯಲ್ಲಿದ್ದ ಯುವತಿಯರನ್ನು ಅಪಹರಿಸಿಕೊಂಡು ಹೋಗಿ ಹೊಲದಲ್ಲಿ ಅತ್ಯಾಚಾರ ನಡೆಸಲಾಯಿತು ಎಂದು ಅವರು ಕುಟುಂಬದ ಸದಸ್ಯರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.