ಯುವಿ ಆಯ್ಕೆ: ದಾದಾ ಅಚ್ಚರಿ

ಸೋಮವಾರ, ಮೇ 20, 2019
29 °C

ಯುವಿ ಆಯ್ಕೆ: ದಾದಾ ಅಚ್ಚರಿ

Published:
Updated:

ನವದೆಹಲಿ (ಪಿಟಿಐ): ಭಾರತ ತಂಡಕ್ಕೆ ಯುವರಾಜ್ ಅವರನ್ನು ಆಯ್ಕೆ ಮಾಡಿದ್ದಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

`ಯುವಿ ತಂಡಕ್ಕೆ ಆಯ್ಕೆಯಾದರು ಎನ್ನುವ ವಿಷಯ ಕೇಳಿ ಕೊಂಚ ಅಚ್ಚರಿಯಾಯಿತು. ಅದರ ಬೆನ್ನಲ್ಲೇ ಸಂತಸವೂ ಆಯಿತು. ಅನಾರೋಗ್ಯದಿಂದ ಬಳಲಿದ್ದ ಅವರು ಮತ್ತೆ ಸ್ಥಾನ ಪಡೆದದ್ದು ಸಂತೋಷವಾಗಿದೆ~ ಎಂದು ಗಂಗೂಲಿ ನುಡಿದರು. ಇವರ ಹೇಳಿಕೆಗೆ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಕೂಡಾ ಧ್ವನಿಗೂಡಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry