ಯುವ ಕಾಂಗ್ರೆಸ್ ಸಮಿತಿ: ಶಿವಕುಮಾರ್ ಆಯ್ಕೆ

7

ಯುವ ಕಾಂಗ್ರೆಸ್ ಸಮಿತಿ: ಶಿವಕುಮಾರ್ ಆಯ್ಕೆ

Published:
Updated:

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಗುರುವಾರ ತಡ ರಾತ್ರಿ ಮತ ಎಣಿಕೆ ಪೂರ್ಣಗೊಂಡಿದ್ದು, ಶಿವಕುಮಾರ್ ಆಯ್ಕೆಯನ್ನು ಘೋಷಣೆ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry