ಶನಿವಾರ, ಏಪ್ರಿಲ್ 17, 2021
33 °C

ಯೆಮನ್ ಪ್ರತಿಭಟನೆ; ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸನಾ (ಐಎಎನ್‌ಎಸ್):  ಯೆಮನ್ ಅಧ್ಯಕ್ಷ ಅಲಿ ಅಬ್ದುಲ್ ಸಲೇಹ ಪರ ಹಾಗೂ ವಿರೋಧಿ ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ದಕ್ಷಿಣ ತಾಜಿ ನಗರದಿಂದ 20 ಕಿ.ಮೀ ದೂರದಲ್ಲಿರುವ ಅಲಿ ಮಾಫಿರ್ ನಗರದ ಬಳಿ  ಬುಧವಾರ ರಾತ್ರಿ ಸುಮಾರು 200ಕ್ಕೂ ಅಧಿಕ ಮಂದಿ ಸರ್ಕಾರಿ ವಿರೋಧಿ ಗುಂಪು ಹಾಗೂ ಪರ ಗುಂಪುಗಳ ನಡುವೆ ಘರ್ಷಣೆ ನಡೆಯಿತು ಎಂದು ಪ್ರತ್ಯೇಕದರ್ಶಿಗಳು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.