ಯೆಮನ್ ಪ್ರಧಾನಿ ಮೇಲೆ ಗುಂಡಿನ ದಾಳಿ

7

ಯೆಮನ್ ಪ್ರಧಾನಿ ಮೇಲೆ ಗುಂಡಿನ ದಾಳಿ

Published:
Updated:

ಸನಾ (ಐಎಎನ್‌ಎಸ್): ಯೆಮನ್ ಪ್ರಧಾನಿ ಮೊಹಮ್ಮದ್ ಬಸಿಂದ್ವಾ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆಯಲ್ಲಿ ಬಚಾವಾಗಿದ್ದಾರೆ.ಸನಾದಲ್ಲಿರುವ ರಾಜಕೀಯ ಭದ್ರತಾ ಸಂಸ್ಥೆ ಹಾಗೂ ಪ್ರಧಾನಿ ಮನೆ ಹತ್ತಿರ ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡಿನ ದಾಳಿ ನಡೆಸಿದ್ದಾರೆ. ಪ್ರಧಾನಿ ಭದ್ರತಾ ಪಡೆ ನಡೆಸಿದ ಪ್ರತಿದಾಳಿಯಿಂದ ಹೆದರಿದ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry