ಬುಧವಾರ, ಏಪ್ರಿಲ್ 14, 2021
24 °C

ಯೋಜನಾ ಪ್ರಾಧಿಕಾರಕ್ಕೆ ಮಲ್ಲಯ್ಯ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ನೆಲಮಂಗಲ ಯೋಜನಾ ಪ್ರಾಧಿಕಾರಕ್ಕೆ ಎಸ್.ಮಲ್ಲಯ್ಯ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಶನಿವಾರ ಅಧಿಕಾರ ಸ್ವೀಕರಿಸಿದರು.ಎನ್.ಮುನಿರಾಮಯ್ಯ, ಸದಾಶಿವಯ್ಯ, ಗೀತಾ ನಂಜುಂಡಯ್ಯ ಸದಸ್ಯರಾಗಿ ನೇಮಕಗೊಂಡಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್.ಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.