ಯೋಜನೆ ದುರ್ಬಳಕೆ ಸಲ್ಲ

7

ಯೋಜನೆ ದುರ್ಬಳಕೆ ಸಲ್ಲ

Published:
Updated:

ಪ್ರತಿಯೊಂದು ಕುಟುಂಬವೂ ಶೌಚಾಲಯ ಹೊಂದಿರಬೇಕು ಎಂಬ ಆಶಯದಿಂದ ಸರ್ಕಾರ ಯೋಜನೆಗಳನ್ನು ರೂಪಿಸಿದೆ.ಆದರೆ ಈ ಯೋಜನೆಗಳು ದುರ್ಬಳಕೆಯಾಗುತ್ತಿವೆ. ಈ ಬಗೆಯ ಯೋಜನೆಗಳ ಸಮರ್ಪಕ ಜಾರಿಗೆ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಅರ್ಹರಿಗೆ ಯೋಜನೆ ತಲುಪುವಂತೆ ಮಾಡಬೇಕು.ಆದರೆ, ಅಧಿಕಾರಿಗಳು ಮತ್ತು ಪಂಚಾಯ್ತಿ ಹಂತದ ಜನಪ್ರತಿನಿಧಿಗಳು ತಮಗೆ ಬೇಕಾದವರಿಗೆ, ಆಪ್ತರಿಗೆ ಮಾತ್ರ ದೊರಕಿಸಿಕೊಡುತ್ತಾರೆ. ಯೋಜನೆಯ ಉದ್ದೇಶ ಒಳ್ಳೆಯದಾಗಿದ್ದರೆ ಸಾಲದು; ಅನುಷ್ಠಾನದಲ್ಲಿ ಅದರ ಸಾರ್ಥಕ್ಯ ಅಡಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry