ಭಾನುವಾರ, ಆಗಸ್ಟ್ 1, 2021
27 °C

ರಕ್ಷಣಾ ಹೆಲಿಕಾಪ್ಟರ್ ಅಪಘಾತ: 8 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೌಚರ್ (ಪಿಟಿಐ/ಐಎಎನ್‌ಎಸ್): ಉತ್ತರಾಖಂಡದಲ್ಲಿ ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಸೇನಾ ಹೆಲಿಕಾಪ್ಟರ್‌ ಒಂದು ಮಂಗಳವಾರ ಗೌರಿಕುಂಡದ ಬಳಿ ಅಪಘಾತಕ್ಕೀಡಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.ಎಂಐ-17 ವಿ5 ಹೆಸರಿನ ಈ ನತದೃಷ್ಟ ಹೆಲಿಕಾಪ್ಟರ್‌ನಲ್ಲಿ 5 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 8 ಮಂದಿ ಇದ್ದರು ಎನ್ನಲಾಗಿದೆ. ಗೌರು ಕುಂಡದ ಉತ್ತರ ಭಾಗದಲ್ಲಿ ಇದು ಅಪಘಾತಕ್ಕೀಡಾಗಿ ಅದರಲ್ಲಿದ್ದ 8ಮಂದಿ ಸಾವನ್ನಪ್ಪಿದರು. ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.ಅಪಘಾತದ ಹೊರತಾಗಿಯೂ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.