ಶನಿವಾರ, ಏಪ್ರಿಲ್ 17, 2021
23 °C

ರಜತ ಮಹೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: `ಯುವಪೀಳಿಗೆ ಸನ್ಮಾ ರ್ಗದಲ್ಲಿ ಮುನ್ನಡೆಯಲು ವಿದ್ಯಾರ್ಥಿ ಜೀವನದಿಂದಲೇ  ಶಿಸ್ತು, ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಬೇಕಾದ ಅವಶ್ಯಕತೆಯಿದೆ~ ಎಂದು ಸಚಿವ ಬಿ.ಎನ್. ಬಚ್ಚೇಗೌಡ ತಿಳಿಸಿದರು.

ಜಗದ್ಗುರು ರೇವಣಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ರಜತ ಮಹೋ ತ್ಸವದ ಅಂಗವಾಗಿ ನಿರ್ಮಿಸಲಾದ ನೂತನ ಕೊಠಡಿಗಳನ್ನು ಸೋಮ ವಾರ ಉದ್ಘಾಟಿಸಿ ಮಾತನಾಡಿದರು.ಜಿ.ಪಂ.ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, `ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಕೊಳವೆಬಾವಿ ಕೊರೆಸಲಾ ಗುವುದು~ ಎಂದರು. ವಿಭೂತಿಪುರದ ಮಹಾಂತಲಿಂಗ ಶಿವಾಚಾರ್ಯ ಸ್ವಾಮಿ, ಡಿಡಿಪಿಐ ಎಚ್.ವಿ. ವೆಂಕ ಟೇಶಪ್ಪ, ತಾ.ಪಂ. ಅಧ್ಯಕ್ಷೆ ಪಿ.ರಾಣಿ, ಪುರಸಭೆ ಸದಸ್ಯರಾದ ರವಿ, ತಿಮ್ಮರಾಯಪ್ಪ  ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.