ಸೋಮವಾರ, ಮೇ 25, 2020
27 °C

ರಣಜಿ ಆಟಗಾರ ದಯಾನಂದ ಕಾಮತ್ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು : ಕರ್ನಾಟಕದ ಮಾಜಿ ರಣಜಿ ಟ್ರೋಫಿ ಆಟಗಾರ ದಯಾನಂದ ಕಾಮತ್ ಅವರು ಬುಧವಾರ ಬೆಳಿಗ್ಗೆ ಇಲ್ಲಿನ ಕೋಡಿಯಾಲ್ ಗುತ್ತುವಿನ ಭಗವತಿ ನಗರದ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು,.

ಆಲ್ ರೌಂಡರ್ ಆಗಿದ್ದ ಅವರು 36 ರಣಜಿ ಟ್ರೋಫಿ ಪಂದ್ಯಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.