ಮಂಗಳವಾರ, ಮೇ 17, 2022
26 °C

ರತನ್ ಟಾಟಾಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್ (ಪಿಟಿಐ):   ದಾನ, ದತ್ತಿ ಹಾಗೂ ಜನೋಪಕಾರಿ ಕೆಲಸಗಳಲ್ಲಿ ವಿಶಿಷ್ಟ ಹೆಜ್ಜೆ ಇಟ್ಟಿದ್ದಕ್ಕಾಗಿ  ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರಿಗೆ ಅಮೆರಿಕದ ರಾಕ್‌ಫೆಲ್ಲರ್ ಪ್ರತಿಷ್ಠಾನ ಜೀವಮಾನ ಸಾಧನೆಯ ಪ್ರಶಸ್ತಿ ನೀಡಿದೆ.ಜಾಗತಿಕ ಅನ್ವೇಷಣೆಗಳ 100ನೇ ವರ್ಷದ ಸಂಭ್ರಮಾಚರಣೆ ಮಾಡುತ್ತಿರುವ ಪ್ರತಿಷ್ಠಾನ, ಜಗತ್ತಿನಾದ್ಯಂತ ಅಪರೂಪದ ಸಾಧನೆ ಮಾಡಿರುವ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಗೌರವಿಸುತ್ತಿದೆ.ಟಾಟಾ ಸಮೂಹದ ಉದ್ಯಮಗಳ ಕಾರ್ಯನಿರ್ವಹಣೆಯಲ್ಲಿ ಜನರ ಹಿತಕ್ಕೆ ಆದ್ಯತೆ ನೀಡುವ ಸಂಪ್ರದಾಯ ಅಳವಡಿಸಿದ್ದಕ್ಕಾಗಿ ಟಾಟಾ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.