ಶುಕ್ರವಾರ, ಮೇ 14, 2021
21 °C

ರಥ ಹರಿದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂದಗಿ: ತಾಲ್ಲೂಕಿನ ಗೊಲಗೇರಿ ಗ್ರಾಮದಲ್ಲಿ ಶುಕ್ರವಾರ ಜರುಗಿದ ಗೊಲ್ಲಾಳೇಶ್ವರ ಜಾತ್ರೆಯ ರಥೋತ್ಸವದಲ್ಲಿ ರಥದ ಗಾಲಿಗೆ ಸಿಕ್ಕಿ  ಒಬ್ಬ ಮೃತಪಟ್ಟಿದ್ದು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮೃತನ  ಹೆಸರು ತಿಳಿದು ಬಂದಿಲ್ಲ. ಮಾಲಗತ್ತಿ ಗ್ರಾಮದ ಮಹಾದೇವ ಶರಣಬಸಪ್ಪ ಹಡಪದ (65) ಎಂಬುವವರ ಕೈ, ಕಾಲುಗಳು ರಥದ ಗಾಲಿಗೆ ಸಿಕ್ಕಿ ತುಂಡಾಗಿದ್ದು, ಅವರನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.