ಸೋಮವಾರ, ಏಪ್ರಿಲ್ 12, 2021
24 °C

ರಮೇಶ್‌ಗೆ ಕಾವ್ಯಾನಂದ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳಗೋಡು ರಮೇಶ್ ಭಟ್ ಅವರ `ಸೃಷ್ಟಿಯ ಮೇಲಣ ಕಣಿ~ ಸಾಹಿತ್ಯ ವಿಮರ್ಶೆ ಕೃತಿಗೆ `ಕಾವ್ಯಾನಂದ~ ಪುರಸ್ಕಾರ  ದೊರೆತಿದೆ.



ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ ಸಾಹಿತಿ ಡಾ.ಸಿದ್ದಯ್ಯ ಪುರಾಣಿಕ ಅವರ ಕಾವ್ಯನಾಮಮವಾದ ಕಾವ್ಯಾನಂದ ಹೆಸರಿನಲ್ಲಿ ಈ ಪುರಸ್ಕಾರ ನೀಡುತ್ತ ಬಂದಿದೆ. ಪುರಸ್ಕಾರವು ಇಪ್ಪತ್ತೈದು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.