ಗುರುವಾರ , ಮೇ 13, 2021
35 °C

ರಷ್ಯ ಅಧ್ಯಕ್ಷ ಸ್ಥಾನ: ಪುಟಿನ್ ಹೆಸರು ಸೂಚಿಸಿದ ಮೆಡ್ವೆಡೆವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಸ್ಕೊ (ಪಿಟಿಐ): ರಷ್ಯಾದಲ್ಲಿ 2012ರ ಮಾರ್ಚ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಆಡಳಿತಾರೂಢ `ಯುನೈಟೆಡ್ ರಷ್ಯ~ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಧಾನಿ ವ್ಲಾಡಿಮಿರ್ ಪುಟಿನ್ ಹೆಸರನ್ನು ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್ ಸೂಚಿಸಿದ್ದಾರೆ.ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಪಕ್ಷದಿಂದ ಮೆಡ್ವೆಡೆವ್ ಕಣಕ್ಕಿಳಿಯಲಿದ್ದಾರೆ. ಹಿಂದಿನ ಲೆನಿನ್ ಒಲಿಂಪಿಕ್ ಕ್ರೀಡಾಂಗಣದಲ್ಲಿ ನಡೆದ ಪಕ್ಷದ ಸಮ್ಮೇಳನದಲ್ಲಿ ಮೆಡ್ವೆಡೆವ್ ಈ ಘೋಷಣೆ ಮಾಡಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.