ಮಂಗಳವಾರ, ಮೇ 18, 2021
29 °C
ಕುಂದು ಕೊರತೆ

ರಸ್ತೆಗಳನ್ನು ಸರಿಪಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಪಂಗಿ ರಾಮನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಮಲ್ಯ ಆಸ್ಪತ್ರೆ ಕಡೆಯಿಂದ ಬಲಭಾಗದಲ್ಲಿ ಶಾಂತಿನಗರಕ್ಕೆ ಹೋಗುವ ರಸ್ತೆಯಂತೂ ತೀರಾ ಹದಗೆಟ್ಟಿದೆ.ಈ ರಸ್ತೆಗಳ ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗ ಇಲ್ಲದೇ ಇರುವುದರಿಂದ, ಪಾದಚಾರಿಗಳ ಮೈಮೇಲೆಯೇ ವಾಹನಗಳು ನುಗ್ಗಿ ಬರುತ್ತವೆ. ಮಳೆ ಬಂದಾಗಲಂತೂ ವಾಹನ ಸವಾರರು ಮತ್ತು ಪಾದಚಾರಿಗಳ ಪಾಡು ಹೇಳ ತೀರದು. ಸಂಬಂಧಿಸಿದವರು ಈ ಬಗ್ಗೆ ಸೂಕ್ತ ಕ್ರಮ ವಹಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.