ಗುರುವಾರ , ಏಪ್ರಿಲ್ 15, 2021
21 °C

ರಸ್ತೆಗೆ ಬೀಳುತ್ತಲೇ ಇದೆ ರಾಶಿ ರಾಶಿ ಕಸ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಸ್ತೆಗೆ ಬೀಳುತ್ತಲೇ ಇದೆ ರಾಶಿ ರಾಶಿ ಕಸ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದ ತ್ಯಾಜ್ಯ ವಿಲೇವಾರಿಗೆ ಏನೆಲ್ಲಾ ಕ್ರಮಗಳನ್ನು ಕೈಗೊಂಡರೂ ರಸ್ತೆಗಳಲ್ಲಿ ಕಸರಾಶಿ ಬೀಳುವುದು ಇನ್ನೂ ತಪ್ಪಿಲ್ಲ.ನಗರದ ಮಲ್ಲೇಶ್ವರ, ವಿಜಯನಗರ, ನಂದಿನಿ ಬಡಾವಣೆ, ವಿಜಯಾನಂದ ನಗರ, ಲಗ್ಗೆರೆ ಮತ್ತಿತರ ಪ್ರದೇಶಗಳಲ್ಲಿ ಕಸ ರಸ್ತೆಗಳ ಬದಿಯಲ್ಲಿ ರಾಶಿ ಬಿದ್ದಿದ್ದ ದೃಶ್ಯ ಶನಿವಾರ ಕಂಡುಬಂತು.`ನಗರದ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು ಬಿಬಿಎಂಪಿ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ನಗರದಲ್ಲಿ ಪ್ರತಿದಿನ ಉತ್ಪಾದನೆಯಾಗುವ ಕಸದೊಂದಿಗೆ, ರಸ್ತೆಗಳಲ್ಲಿ ಬಿದ್ದಿರುವ ಕಸ ಎತ್ತುವ ಬಗ್ಗೆಯೂ ಹೆಚ್ಚು ಗಮನ ನೀಡಲಾಗುತ್ತಿದೆ. ನಗರದ ಕಸದ ಸಮಸ್ಯೆ ಶೀಘ್ರದಲ್ಲೇ ಪರಿಹಾರ ಕಾಣಲಿದೆ~ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.