ರಸ್ತೆ ಕಾಮಗಾರಿ ಅಕ್ರಮ: ಮೊಕದ್ದಮೆಗೆ ಆಗ್ರಹ

7

ರಸ್ತೆ ಕಾಮಗಾರಿ ಅಕ್ರಮ: ಮೊಕದ್ದಮೆಗೆ ಆಗ್ರಹ

Published:
Updated:

ಬೆಂಗಳೂರು: ‘ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು’ ಎಂದು ಲೋಕಸತ್ತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಾ. ಅಶ್ವಿನ್‌ ಮಹೇಶ್‌  ಆಗ್ರಹಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಯರ್‌ ಬಿ.ಎಸ್‌. ಸತ್ಯನಾರಾ­ಯಣ ಮತ್ತು ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮಿನಾರಾಯಣ ಅವರಿಗೆ ಈ ಕುರಿತು ಅಶ್ವಿನ್‌ ಪತ್ರ ಬರೆದಿದ್ದಾರೆ.‘ಪಾಲಿಕೆಗೆ ನಷ್ಟವಾಗಿರುವ ಹಣ ವಾಪಸು ಪಡೆಯಬೇಕು. ರಸ್ತೆ ಇತಿಹಾಸ ಪೂರ್ತಿಯಾಗದ ಹೊರತು ಯಾವುದೇ ಹೊಸ ಕಾಮಗಾರಿಗೆ ಚಾಲನೆ ನೀಡಬಾರದು. ಟೆಂಡರ್‌ ಪ್ರಕ್ರಿಯೆಯಲ್ಲಿ ಪಾರದರ್ಶಕ ನೀತಿ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry