ರಸ್ತೆ ದುರಸ್ತಿ: ಆಯುಕ್ತರ ಸೂಚನೆ

7

ರಸ್ತೆ ದುರಸ್ತಿ: ಆಯುಕ್ತರ ಸೂಚನೆ

Published:
Updated:

ಬೆಂಗಳೂರು: ನಗರದ ದಿಣ್ಣೂರು ಮುಖ್ಯರಸ್ತೆ, ಕಾವಲ್‌ಬೈರಸಂದ್ರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು ಸುತ್ತಮುತ್ತಲಿನ ರಸ್ತೆಗಳಿಗೆ ಶನಿವಾರ ಭೇಟಿ ನೀಡಿ ಪರಿ­ಶೀಲನೆ ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತ ಎಂ. ಲಕ್ಷ್ಮೀನಾರಾಯಣ್‌, ಹಾಳಾಗಿರುವ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪರಿಶೀಲನೆ ವೇಳೆ ಪುಲಿಕೇಶಿನಗರ ಶಾಸಕ ಆರ್.ಅಖಂಡ ಶ್ರೀನಿವಾಸ­ಮೂರ್ತಿ ಹಾಗೂ ಸ್ಥಳೀಯ ಬಿಬಿಎಂಪಿ ಸದಸ್ಯರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry