ರಾಕೇಶ್ ಸಿದ್ಧರಾಮಯ್ಯ ಬಗ್ಗೆ ಸಾಮಾಜಿಕ ತಾಣದಲ್ಲಿ ಅವಹೇಳನ; ದೂರು ದಾಖಲು

ರಾಯಚೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ರಾಕೇಶ್ ಮರಣಾನಂತರ ಅವರ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಅವಹೇಳನಾಕಾರಿ ಸಂದೇಶ ಕಳುಹಿಸಿದ್ದ ಆರೋಪದಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.
ನವೀನ್ ಕುಮಾರ್ ಹಾಗೂ ಶರಣ ಬಸವ ಎಂಬ ಇಬ್ಬರು ವ್ಯಕ್ತಿಗಳು ವಾಟ್ಸಾಪ್ನಲ್ಲಿ ಅವಹೇಳನಾಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದರು. ಇದೀಗ ಇವರ ವಿರುದ್ದ ಲಿಂಗಸುಗೂರು ಠಾಣೆಯಲ್ಲಿ ಜಾತಿ ನಿಂದನೆ, ಸಾರ್ವಜನಿಕ ಶಾಂತಿಗೆ ಭಂಗ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.