ಭಾನುವಾರ, ಜೂನ್ 20, 2021
29 °C

ರಾಘವೇಂದ್ರ ರಾವ್‌ಗೆ ಬಸವರಾಜು ಪ್ರಶಸ್ತಿ 10 ರಂದು ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ನಗರದ ಡಾ.ಎಲ್.ಬಸವರಾಜು ಪ್ರತಿಷ್ಠಾನದ ವತಿಯಿಂದ ನೀಡಲಾಗುವ 2011ನೇ ಸಾಲಿನ ಡಾ.ಎಲ್.ಬಸವರಾಜು ಪ್ರಶಸ್ತಿಗೆ ವಿಮರ್ಶಕ ಡಾ.ಎಚ್.ಎಸ್.ರಾಘವೇಂದ್ರ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ.



ಪ್ರಶಸ್ತಿ ರೂ 10 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ಒಳಗೊಂಡಿದೆ.



ಮಾ. 10ರಂದು ಮೈಸೂರಿನ ರಂಗಾಯಣದ ಶ್ರೀರಂಗ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.



ಡಾ.ಎಲ್.ಬಸವರಾಜು ಮೈಸೂರನ್ನೇ ತಮ್ಮ ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಅಲ್ಲಿಯೇ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ. ಇದೇ ವೇಳೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.