ಶನಿವಾರ, ಜೂನ್ 19, 2021
26 °C

ರಾಜಕಾರಣಿಗಳಿಗೆ ಹಣ ನೀಡಿದ್ದು ನಿಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಿಂದ ಪಿಎಂಎಲ್-ಎನ್ ಮುಖ್ಯಸ್ಥ ನವಾಜ್ ಷರೀಫ್ ಅವರಿಗೆ ತಾವು ಖುದ್ದಾಗಿ ಹಣ ನೀಡಿರುವುದಾಗಿ ಮೆಹ್ರಾನ್ ಬ್ಯಾಂಕ್ ಮಾಜಿ ಮುಖ್ಯಸ್ಥ ಯುನೂಸ್ ಹಬೀಬ್ ಹೇಳಿದ್ದಾರೆ.

ಆದರೆ ಷರೀಫ್ ಅವರಿಗೆ ನಿಖರವಾಗಿ ಎಷ್ಟು ಹಣ ನೀಡಲಾಗಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಈಗ ಪಂಜಾಬ್ ಮುಖ್ಯಮಂತ್ರಿಯಾಗಿರುವ ಪಿಎಂಎಲ್-ಎನ್ ನಾಯಕ ಶಹಬಾಜ್ ಷರೀಫ್ ಅವರಿಗೆ ರೂ 20.50 ಲಕ್ಷ  ನೀಡಿದ್ದಾಗಿ ಹಬೀಬ್ ಜಿಯೊ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.