ನವದೆಹಲಿ (ಪಿಟಿಐ): ಹಿರಿಯ ಆರ್ಥಿಕ ತಜ್ಞ ರಘುರಾಮ್ ಜಿ.ರಾಜನ್ ಅವರು ಕೇಂದ್ರ ಹಣಕಾಸು ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರರಾಗಿ(ಸಿಇಎ) ಶುಕ್ರವಾರ ನೇಮಕಗೊಂಡಿದ್ದಾರೆ. ಅಲ್ಲದೆ, ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗೌರವ ಆರ್ಥಿಕ ಸಲಹೆಗಾರರೂ ಆಗಿರುತ್ತಾರೆ.

ರಾಜನ್ ಈ ಮೊದಲು `ಅಂತರರಾಷ್ಟ್ರೀಯ ಹಣಕಾಸು ನಿಧಿ~(ಐಎಂಎಫ್)ಯಲ್ಲಿ ಮುಖ್ಯ ಆರ್ಥಿಕ ತಜ್ಞರಾಗಿದ್ದರು. 2008ರಲ್ಲಿ ಜಾಗತಿಕ ಆರ್ಥಿಕ ಹಿಂಜರಿತ ಉಂಟಾಗುವ ಬಗೆಗೂ ಭವಿಷ್ಯ ನುಡಿದಿದ್ದರು.

ಪ್ರತಿಷ್ಠಿತ ಐಐಎಂ-ಅಹಮದಾಬಾದ್ ಮತ್ತು ಐಐಟಿ-ದೆಹಲಿ ಸಂಸ್ಥೆಗಳ ಪ್ರತಿಭೆಯಾದ ರಾಜನ್, ಸದ್ಯ ಶಿಕಾಗೊ ವಿಶ್ವವಿದ್ಯಾಲಯದ `ಬೂತ್ ಸ್ಕೂಲ್ ಆಫ್ ಬಿಜಿನೆಸ್~ನಲ್ಲಿ ಪ್ರೊಫೆಸರ್ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.