ಮಂಗಳವಾರ, ಜೂನ್ 15, 2021
26 °C

ರಾಜಸ್ತಾನ ರಾಯಲ್ಸ್‌ಗೆ ಒವೇಸ್ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಇಂಗ್ಲೆಂಡ್ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಒವೇಸ್ ಶಾ ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ರಾಜಸ್ತಾನ ರಾಯಲ್ಸ್ ಪರ ಆಡಲಿದ್ದಾರೆ.ಶೇನ್ ವಾರ್ನ್ ಅವರಿಗೆ ಬದಲಿ ಆಟಗಾರನಾಗಿ ಒವೇಸ್ ರಾಜಸ್ತಾನ ತಂಡವನ್ನು ಸೇರಿಕೊಂಡಿದ್ದಾರೆ. ರಾಯಲ್ಸ್ ತಂಡವನ್ನು ಮುನ್ನಡೆಸಿದ್ದ ವಾರ್ನ್ ಈ ಬಾರಿ ಆಡುತ್ತಿಲ್ಲ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.