ಶನಿವಾರ, ಜೂನ್ 12, 2021
24 °C

ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಜಲತಜ್ಞ ರಾಜೇಂದ್ರ ಸಿಂಗ್ ಹಾಗೂ ಮತ್ತಿಬ್ಬರು ಗಂಗಾ ನದಿ ಬಗ್ಗೆ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಪ್ರಧಾನಿ ನೇತೃತ್ವದ ಗಂಗಾ ನದಿ ಪಾತ್ರ ಪ್ರಾಧಿಕಾರಕ್ಕೆ (ಎನ್‌ಜಿಆರ್‌ಬಿಎ) ಶನಿವಾರ ರಾಜೀನಾಮೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.