ಬುಧವಾರ, ಆಗಸ್ಟ್ 4, 2021
23 °C

ರಾಜ್ಯಕ್ಕೆ ಮರಳಿದ 207 ಯಾತ್ರಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರಾಖಂಡಕ್ಕೆ ತೆರಳಿದ್ದ ರಾಜ್ಯದ ಸುಮಾರು 207 ಯಾತ್ರಾರ್ಥಿಗಳು ದೆಹಲಿಯಿಂದ ಬೆಂಗಳೂರು ಮತ್ತಿತರ ಸ್ಥಳಗಳಿಗೆ ಹಿಂತಿರುಗಿದ್ದಾರೆ ಎಂದು ದೆಹಲಿ ಕರ್ನಾಟಕ ಭವನದ ನಿವಾಸಿ ಆಯುಕ್ತರ ಕಚೇರಿ ಹೇಳಿದೆ.ಯಾತ್ರಾರ್ಥಿಗಳಿಗೆ ಅಗತ್ಯ ವೈದ್ಯಕೀಯ ಸೇವೆ, ವಸತಿ ಮತ್ತು ಊಟದ ಬಳಿಕ ಬೆಂಗಳೂರು ಮತ್ತಿತರ ಸ್ಥಳಗಳಿಗೆ ಕಳುಹಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.