ಗುರುವಾರ , ಜೂನ್ 24, 2021
23 °C

ರಾಜ್ಯದಲ್ಲಿ ಏಪ್ರಿಲ್ 17ರಂದು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಹದಿನಾರನೇ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ರಾಜ್ಯದ 28 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

  ಮಾರ್ಚ್‌19ರಂದು ಅಧಿಕೃತವಾಗಿ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 26 ಕೊನೆಯ ದಿನ. ಮಾರ್ಚ್ 27 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಮಾರ್ಚ್‌ 29 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.