ಸೋಮವಾರ, ಮೇ 17, 2021
25 °C

ರಾಜ್ಯದಲ್ಲಿ ಒಣಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.



ಕಿರವತ್ತಿ (ಉತ್ತರ ಕನ್ನಡ ಜಿಲ್ಲೆ), ನಾಪೋಕ್ಲು, ಅಮ್ಮತಿ ತಲಾ 2 ಸೆ.ಮಿ, ಕದ್ರಾ (ಉತ್ತರ ಕನ್ನಡ ಜಿಲ್ಲೆ), ಕಲಘಟಗಿ (ಧಾರವಾಡ ಜಿಲ್ಲೆ), ವೀರಾಜಪೇಟೆ,  ಕೊಟ್ಟಿಗೆಹಾರದಲ್ಲಿ ತಲಾ 1 ಸೆ.ಮೀ ಮಳೆಯಾಗಿದೆ. ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 39.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.