ರಾಜ್ಯದಲ್ಲಿ ಒಣಹವೆ

7

ರಾಜ್ಯದಲ್ಲಿ ಒಣಹವೆ

Published:
Updated:

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 12.0 ಡಿಗ್ರಿ ಸೆಲ್ಷಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry