ರಾಜ್ಯದಲ್ಲಿ ಒಣಹವೆ

7

ರಾಜ್ಯದಲ್ಲಿ ಒಣಹವೆ

Published:
Updated:

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 42.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ- ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry