ಬುಧವಾರ, ಜನವರಿ 29, 2020
30 °C

ರಾಜ್ಯದಲ್ಲಿ ಒಣ ಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಒಳ­ನಾಡಿನಲ್ಲಿ ಒಣಹವೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 15.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳ­ನಾಡಿನಲ್ಲಿ ಸಾಧಾರಣ ಮಳೆ­ಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)