ರಾಜ್ಯದಲ್ಲಿ ಮಳೆ

ಸೋಮವಾರ, ಜೂಲೈ 22, 2019
27 °C

ರಾಜ್ಯದಲ್ಲಿ ಮಳೆ

Published:
Updated:

ಬೆಂಗಳೂರು:  ರಾಜ್ಯದ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ರಾಜ್ಯದ ಒಳನಾಡಿನಲ್ಲಿ ಮಳೆಯಾಗಿದೆ. ಕುಂದಾಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ.



ಕೋಟ, ಹೊನ್ನಾವರ 3, ಭಟ್ಕಳ, ಮಂಕಿ, ಕುಮಟಾ, ಗೇರುಸೊಪ್ಪ, ಅಂಕೋಲಾ, ಕದ್ರಾ, ಮಂಗಳೂರು ವಿಮಾನ ನಿಲ್ದಾಣ, ಆಗುಂಬೆ, ಕೊಟ್ಟಿಗೆಹಾರ 2, ಸೆಂ.ಮೀ ಮಳೆಯಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry