ರಾಜ್ಯದಾದ್ಯಂತ ಒಣಹವೆ

7

ರಾಜ್ಯದಾದ್ಯಂತ ಒಣಹವೆ

Published:
Updated:



ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ.  ಚಾಮರಾಜನಗರದಲ್ಲಿ   ಕನಿಷ್ಠ 10.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖ   ಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ   ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry