ಭಾನುವಾರ, ಏಪ್ರಿಲ್ 18, 2021
31 °C

ರಾಜ್ಯದಾದ್ಯಂತ ಒಣಹವೆ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದಾದ್ಯಂತ ಒಣಹವೆ ಮುಂದುವರಿಕೆ

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದೆ. ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ.



ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳ ಉಷ್ಣಾಂಶದಲ್ಲಿ ಬದಲಾವಣೆ ಕಂಡು ಬಂದಿದೆ. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ದಾವಣಗೆರೆಯಲ್ಲಿ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ರಾಜ್ಯದ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಶೀತ ಮಾರುತ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.