ರಾಜ್ಯದಾದ್ಯಂತ ಒಣಹವೆ

7

ರಾಜ್ಯದಾದ್ಯಂತ ಒಣಹವೆ

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 11.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry