ರಾಜ್ಯದಾದ್ಯಂತ ಒಣಹವೆ

7

ರಾಜ್ಯದಾದ್ಯಂತ ಒಣಹವೆ

Published:
Updated:

 


ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದವರೆದಿದೆ. ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 

 

ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಒಣವಹೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry