ಶನಿವಾರ, ಜನವರಿ 25, 2020
18 °C

ರಾಜ್ಯದಾದ್ಯಂತ ಒಣಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ  ಉಷ್ಣಾಂಶ 8.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆ­ಗಳವರೆಗೂ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದು­ವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)