ಮಂಗಳವಾರ, ಮಾರ್ಚ್ 9, 2021
23 °C

ರಾಜ್ಯದಾದ್ಯಂತ ಮುಂದುವರಿದ ಒಣಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದಾದ್ಯಂತ ಮುಂದುವರಿದ ಒಣಹವೆ

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗ­ಳಲ್ಲಿ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣಹವೆ  ಮುಂದು­ವರಿಯಲಿದೆ ಎಂದು ಹವಾ­ಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.