ಸೋಮವಾರ, ಜನವರಿ 27, 2020
27 °C

ರಾಜ್ಯದೆಲ್ಲೆಡೆ ಒಣಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ­ಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ.ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 8.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. 

ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾ­ಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)