ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆ

ಶನಿವಾರ, ಮೇ 25, 2019
32 °C

ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆ

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ  8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ.

 

ಕುಂದಾಪುರ 10 ಸೆಂ.ಮೀ, ಭಟ್ಕಳ, ಆಗುಂಬೆ 8, ಧರ್ಮಸ್ಥಳ 7, ಮಂಗಳೂರು, ಮೂಲ್ಕಿ, ಬೆಳ್ತಂಗಡಿ, ಪಣಂಬೂರು, ಉಡುಪಿ, ಕೊಲ್ಲೂರು, ಸಿದ್ಧಾಪುರ (ಉಡುಪಿ) 6, ಮೂಡುಬಿದರೆ, ಬಂಟ್ವಾಳ, ಮಾಣಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳ, ನೀಲಕುಂದ, ಶೃಂಗೇರಿ 5, ಉಪ್ಪಿನಂಗಡಿ, ಗೇರುಸೊಪ್ಪ, ಕದ್ರಾ, ಲಿಂಗನಮಕ್ಕಿ 4 ಸೆಂ.ಮೀ ಮಳೆಯಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳ ವರೆಗೆ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry