ರಾಜ್ಯದ 30 ಮಂದಿ ವಾಪಸ್
ಬೆಂಗಳೂರು: ಜಪಾನ್ ನೆಲೆಸಿದ್ದ ರಾಜ್ಯದ ಸುಮಾರು 30 ಮಂದಿ ಮಂಗಳವಾರ ರಾತ್ರಿ ನಗರಕ್ಕೆ ಬಂದರು.
ಮಲೇಷ್ಯಾ ಮತ್ತು ಥಾಯ್ ವಿಮಾನಗಳಲ್ಲಿ ರಾತ್ರಿ 12.30ರ ಸುಮಾರಿಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಕುಟುಂಬ ಸದಸ್ಯರು ಆತ್ಮೀಯವಾಗಿ ಬರ ಮಾಡಿ ಕೊಂಡರು.
ಬೆಂಗಳೂರಿನ ವೆಂಕಟೇಶ್, ವಿಶ್ವನಾಥ್, ಪ್ರಭಾಕರ್ ಮತ್ತು ಮೈತ್ರಿ ಅವರು ತಾವು ಅಪಾಯಕ್ಕೆ ಸಿಲುಕದೆ ಸುರಕ್ಷಿತವಾಗಿ ವಾಪಸಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.